
‘ದಿ ಕಾಶ್ಮೀರ್ ಫೈಲ್ಸ್‘ ಚಿತ್ರದ ಬಿಡುಗಡೆಯನ್ನು ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಚಿತ್ರವು ಈಗ ನಿಗದಿತ ದಿನಾಂಕದ ಮಾರ್ಚ್ 11 ರಂದು ಬಿಡುಗಡೆಯಾಗಬಹುದು.
ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ‘ಪ್ರಚಾರದ ಸಿನಿಮಾ’ ಎಂದು ಆರೋಪಿಸಿ ಸಿನಿಮಾ ಬಿಡುಗಡೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
This was my official statement given to advocates to be read out to the court. However, the need didn’t arise. #TheKashmirFiles#RightToJustice pic.twitter.com/3QFNEd0lsh
— Vivek Ranjan Agnihotri (@vivekagnihotri) March 9, 2022
ದಿ ಕಾಶ್ಮೀರ್ ಫೈಲ್ಸ್’ನಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್ ಮತ್ತು ಪಲ್ಲವಿ ಜೋಶಿ ನಟಿಸಿದ್ದಾರೆ. ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ಈ ಚಿತ್ರವು 1990 ರಲ್ಲಿ ಕಾಶ್ಮೀರಿ ಪಂಡಿತರ ನರಮೇಧದ ಸುತ್ತ ಸುತ್ತುತ್ತದೆ.
ಪವನ್ ಕಲ್ಯಾಣ್ ಅಭಿನಯದ ಭೀಮ್ಲಾ ನಾಯಕ್ ಫೆಬ್ರವರಿ 25 ರಂದು ಬಿಡುಗಡೆ
ಅಕ್ಷಯ್ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ ಮಾರ್ಚ್ 18 ರಂದು ಬಿಡುಗಡೆ
ಚಾಲೆಂಜಿಂಗ್ ಸ್ಟಾರ್ #ದರ್ಶನ್ ಬರ್ತಡೇಗೆ #ಕ್ರಾಂತಿ’ ಚಿತ್ರದ ಫಸ್ಟ್ ಲುಕ್

Author: admin
admin